ಲಂಡನ್: ಇಂಗ್ಲೆಂಡ್ ನಲ್ಲಿ ಇಂಗ್ಲೆಂಡ್ ಸೋಲಿಸುವುದು ಅಷ್ಟು ಸುಲಭವಲ್ಲ. ಆದರೆ ಆಂಗ್ಲರ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ನಾಯಕರ ಸಾಲಿಗೆ ಸೇರಲು ವಿರಾಟ್ ಕೊಹ್ಲಿಗೆ ಅಪೂರ್ವ ಅವಕಾಶ ಎದುರಾಗಿದೆ.ಮುಂಬರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆದ್ದುಕೊಂಡರೆ ಕಪಿಲ್ ದೇವ್, ಅಜಿತ್ ವಾಡೇಕರ್ ಮತ್ತು ರಾಹುಲ್ ದ್ರಾವಿಡ್ ನಂತರ ಆಂಗ್ಲರ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ನಾಯಕರ ಸಾಲಿಗೆ ಸೇರ್ಪಡೆಯಾಗಲಿದ್ದಾರೆ.ಅಜಿತ್ ವಾಡೇಕರ್ 1971 ರಲ್ಲಿ, ಕಪಿಲ್ ದೇವ್ 1986