ಮುಂಬೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹೊಸ ದಾಖಲೆ ಮಾಡುವ ಅವಕಾಶ ಎದುರಾಗಿದೆ.ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಾಯಕರಾಗಿ ಅತೀ ಹೆಚ್ಚು ರನ್ ಗಳಿಸಿದ ಮೊಹಮ್ಮದ್ ಅಜರುದ್ದೀನ್ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ.ವಿಂಡೀಸ್ ವಿರುದ್ಧ ಅಜರುದ್ದೀನ್ 539 ರನ್ ಗಳಿಸಿದ್ದಾರೆ. ಕೊಹ್ಲಿ ಸದ್ಯಕ್ಕೆ 502 ರನ್ ಗಳಿಸಿದ್ದು, 37 ರನ್ ಗಳ ಕೊರತೆ