ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆಯುತ್ತಿದೆ. ಈ ಮೈದಾನದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಸಾಧ್ಯವಾಗದ ದಾಖಲೆಯೊಂದನ್ನು ಮಾಡುವ ಅವಕಾಶ ವಿರಾಟ್ ಕೊಹ್ಲಿಗೆ ಎದುರಾಗಿದೆ. ಲಾರ್ಡ್ಸ್ ಮೈದಾನದಲ್ಲಿ ಶತಕ ಗಳಿಸುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸು. ಭಾರತದ ಪರ ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಈ ಮೈದಾನದಲ್ಲಿ ಶತಕ ಗಳಿಸಿದ್ದರೂ, ಅವರ ಸಮಕಾಲೀನ, ಕ್ರಿಕೆಟ್ ನಲ್ಲಿ ಹಲವು