ಆಸ್ಟ್ರೇಲಿಯಾದಲ್ಲಿ ಹೊಸ ದಾಖಲೆ ಬರೆಯಲು ವಿರಾಟ್ ಕೊಹ್ಲಿಗೆ ಎರಡೇ ಹೆಜ್ಜೆ

ಅಡಿಲೇಡ್, ಬುಧವಾರ, 5 ಡಿಸೆಂಬರ್ 2018 (09:15 IST)

ಅಡಿಲೇಡ್: ನಾಳೆಯಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಹೊಸ ದಾಖಲೆ ಬರೆಯುವ ಅವಕಾಶ ಎದುರಾಗಿದೆ.
 
ವಿರಾಟ್ ಕೊಹ್ಲಿ ನಾಳೆಯ ಟೆಸ್ಟ್ ಪಂದ್ಯದಲ್ಲಿ ಎಂಟು ರನ್ ಗಳಿಸಿದಾಗ ಆಸ್ಟ್ರೇಲಿಯಾದಲ್ಲಿ 1000 ಟೆಸ್ಟ್ ರನ್ ಗಳಿಸಿದ ದಾಖಲೆ ಮಾಡಿದ್ದಾರೆ. ಇದುವರೆಗೆ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ಎಂಟು ಟೆಸ್ಟ್ ಪಂದ್ಯವಾಡಿದ್ದು, ಅದರಿಂದ 992 ರನ್ ಗಳಿಸಿದ್ದಾರೆ.
 
ಈಗಾಗಲೇ ಭಾರತದ ಪರ ಸಚಿನ್ ತೆಂಡುಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್ ಈ ದಾಖಲೆ ಮಾಡಿದ್ದಾರೆ. ಸಚಿನ್ 1809 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ಶುರು: ರೋಹಿತ್ ಶರ್ಮಾ ಆಡುವುದು ಪಕ್ಕಾ?

ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರತಿಷ್ಠಿತ ಟೆಸ್ಟ್ ಸರಣಿಗೆ ನಾಳೆಯಿಂದ ಚಾಲನೆ ಸಿಗಲಿದೆ. ...

news

ಬೇರೆ ಕ್ರಿಕೆಟಿಗರಿಗೆ ಅನ್ವಯವಾಗುವ ನಿಯಮ ಧೋನಿ, ಶಿಖರ್ ಧವನ್ ಗೆ ಏಕಿಲ್ಲ?

ಮುಂಬೈ: ರಾಷ್ಟ್ರೀಯ ತಂಡದಲ್ಲಿ ಆಡದ, ಫಾರ್ಮ್ ಕಳೆದುಕೊಂಡ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ನಲ್ಲಿ ತಮ್ಮ ...

news

ನಿವೃತ್ತಿಗೂ ಮೊದಲು ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದ ಗೌತಮ್ ಗಂಭೀರ್

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಲು ವಿಫಲವಾದ ಸಿಎಂ ಕೇಜ್ರಿವಾಲ್ ...

news

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗೌತಮ್ ಗಂಭೀರ್ ವಿದಾಯ ಹೇಳಿದ್ದರ ಹಿಂದಿನ ಮರ್ಮವೇನು?!

ನವದೆಹಲಿ: ಭಾರತ ತಂಡ ಕಂಡ ಶ್ರೇಷ್ಠ ಎಡಗೈ ಬ್ಯಾಟ್ಸ್ ಮನ್ ಗಳಲ್ಲೊಬ್ಬರಾದ ಗೌತಮ್ ಗಂಭೀರ್ ಎಲ್ಲಾ ಮಾದರಿಯ ...