Photo Courtesy: Twitterಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನವಾದ ಇಂದು ಟೀಂ ಇಂಡಿಯಾ ಪರ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ.500 ನೇ ಪಂದ್ಯವಾಡುತ್ತಿರುವ ಕೊಹ್ಲಿ ಮೈಲಿಗಲ್ಲಿನ ಪಂದ್ಯದಲ್ಲಿ ಶತಕ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಇದು ಅವರ ಟೆಸ್ಟ್ ಕ್ರಿಕೆಟ್ ನ 29 ನೇ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 76 ನೇ ಶತಕವಾಗಿತ್ತು. 500 ಪಂದ್ಯಗಳಲ್ಲಿ ಅಧಿಕ ಶತಕ