Photo Courtesy: Twitterಲಂಡನ್: ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಇದ್ದ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ಕುಟುಂಬದ ಜೊತೆ ಪ್ರವಾಸದಲ್ಲಿದ್ದಾರೆ ಎಂಬುದು ತಿಳಿದುಬಂದಿದೆ.ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಮತ್ತು ಮಗಳು ವಮಿಕಾ ಜೊತೆ ಲಂಡನ್ ಪ್ರವಾಸದಲ್ಲಿದ್ದಾರೆ. ಆ ಮೂಲಕ ಏಕದಿನ ವಿಶ್ವಕಪ್ ಫೈನಲ್ ಸೋಲಿನ ನೋವು ಮರೆಯಲು ಪ್ರಯತ್ನಿಸುತ್ತಿದ್ದಾರೆ.ಮುಂಬರುವ ದ.ಆಫ್ರಿಕಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೂ ಅಲಭ್ಯರಾಗಿರುವುದಾಗಿ ಕೊಹ್ಲಿ ಮೊದಲೇ