Photo Courtesy: Twitterಮೊಹಾಲಿ: 100 ನೇ ಟೆಸ್ಟ್ ಪಂದ್ಯವಾಡುತ್ತಿರುವ ವಿರಾಟ್ ಕೊಹ್ಲಿಗೆ ಇಂದಿನ ಪಂದ್ಯಕ್ಕೆ ಮೊದಲು ಕೋಚ್ ರಾಹುಲ್ ದ್ರಾವಿಡ್ ಕೈಯಿಂದ ಬಿಸಿಸಿಐ ವಿಶೇಷ ಸನ್ಮಾನ ಏರ್ಪಡಿಸಿತ್ತು.ಮೊಹಾಲಿ ಅಂಗಳದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ಟೀಂ ಇಂಡಿಯಾ ಕ್ರಿಕೆಟಿಗರು ಮತ್ತು ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಉಪಸ್ಥಿತಿಯಲ್ಲಿ ಕೊಹ್ಲಿಗೆ ಕೋಚ್ ರಾಹುಲ್ ದ್ರಾವಿಡ್ ಕೈಯಿಂದ ವಿಶೇಷ ಕ್ಯಾಪ್ ಗೌರವ ಪೂರ್ವಕವಾಗಿ ನೀಡಿ ಸನ್ಮಾನಿಸಲಾಯಿತು.ಈ ವೇಳೆ ಮಾತನಾಡಿದ ಕೊಹ್ಲಿ, ‘ಇದು ನನ್ನ