ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಟಿ20 ಕ್ರಿಕೆಟ್ ಆರಂಭವಾಗಲಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಹೊಸ ದಾಖಲೆಯೊಂದು ಕಾಯುತ್ತಿದೆ. ಕೆಲವು ದಿನಗಳಿಂದ ಕೊಹ್ಲಿಯಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಬಂದಿಲ್ಲ. ಹೀಗಾಗಿ ಐಪಿಎಲ್ ಗೆ ಮೊದಲು ತಮ್ಮ ಫಾರ್ಮ್ ಕಂಡುಕೊಳ್ಳಲು ಕೊಹ್ಲಿ ಇದು ಉತ್ತಮ ಅವಕಾಶವಾಗಲಿದೆ.ಒಂದು ವೇಳೆ ವಿರಾಟ್ ಕೊಹ್ಲಿ ಈ ಸರಣಿಯಲ್ಲಿ ಇನ್ನು 72 ರನ್ ಗಳಿಸಿದರೆ ಟಿ20 ಕ್ರಿಕೆಟ್ ನಲ್ಲಿ 3000 ರನ್ ಗಳಿಸಿದ ಮೊದಲ