ಮುಂಬೈ: ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ನೀಡುವ ಬಗ್ಗೆ ವಿರಾಟ್ ಕೊಹ್ಲಿ ಮೊದಲು ಮಾಹಿತಿ ನೀಡಿದ್ದು ಯಾರಿಗೆ ಗೊತ್ತಾ? ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಗೆ.ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲುಂಡ ಬಳಿಕ ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಕೇವಲ ಒಂದು ದಿನ ಮುಂಚಿತವಾಗಿ ರಾಹುಲ್ ದ್ರಾವಿಡ್ ಗೆ ಮಾಹಿತಿ ನೀಡಿದ್ದರು. ಬಳಿಕ ತಂಡದ ಸಹ ಆಟಗಾರರಿಗೂ ಮಾಹಿತಿ ನೀಡಿದರು.ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ಫೋನ್ ಮುಖೇನ