ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಬಳಿಕ ಟೀಂ ಇಂಡಿಯಾದಲ್ಲಿ ಇನ್ನೊಂದು ಆತಂಕದ ಕಾರ್ಮೋಡ ಕವಿದಿದೆ. ಪ್ರಶಸ್ತಿ ಸಮಾರೋಪ ಸಮಾರಂಭದಲ್ಲಿ ಸ್ವತಃ ವಿರಾಟ್ ಕೊಹ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಪಂದ್ಯದಲ್ಲಿ ಅಷ್ಟೊಂದು ಉತ್ತಮ ಇನಿಂಗ್ಸ್ ಆಡದ ಕೊಹ್ಲಿ ತಮ್ಮ ಬೆನ್ನು ನೋವಿನ ಸಮಸ್ಯೆ ಮತ್ತೆ ಕಾಣಿಸಿಕೊಂಡಿದೆ ಎನ್ನುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.ಈಗಾಗಲೇ ಮಂಕು ಕವಿದಿರುವ ಟೀಂ ಇಂಡಿಯಾಗೆ ಕೊಹ್ಲಿಯ ಗಾಯದ