ಮುಂಬೈ; ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡಲು ಹೊರಟಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ನಿರೀಕ್ಷಿಸಿರದ ಆಘಾತ ಸಿಕ್ಕಿದೆ.ಕೆಲವು ಮೂಲಗಳ ಪ್ರಕಾರ ಬೆನ್ನು ಅಥವಾ ಕತ್ತಿಗೆ ಸಂಬಂಧಿಸಿದ ನೋವಿಗೆ ತುತ್ತಾಗಿರುವ ಕೊಹ್ಲಿ ಕೌಂಟಿ ಕ್ರಿಕೆಟ್ ಆಡುವುದು ಅನುಮಾನವಾಗಿದೆ. ನಿನ್ನೆಯಷ್ಟೇ ಕೊಹ್ಲಿ ಮುಂಬೈನ ಆಸ್ಪತ್ರೆಗೆ ತೆರಳಿ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದಾರೆ.ಆದರೆ ಬಿಸಿಸಿಐ ಮೂಲಗಳ ಪ್ರಕಾರ ಕೊಹ್ಲಿ ಕುತ್ತಿಗೆ ನೋವಿನಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಕೌಂಟಿ ಕ್ರಿಕೆಟ್ ನಲ್ಲಿ