ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ವರ್ಷಕ್ಕೂ ಮೊದಲೇ ನಂಬರ್ 1 ಆಗಿ ಹೊರಹೊಮ್ಮಿದ್ದಾರೆ. ಹೊಸ ವರ್ಷಕ್ಕೂ ಮುನ್ನ ಐಸಿಸಿ ರ್ಯಾಂಕಿಂಗ್ ಪಟ್ಟಿಯನ್ನು ಘೋಷಣೆ ಮಾಡಿದೆ. ಟೆಸ್ಟ್ ಬ್ಯಾಟಿಂಗ್ ನಲ್ಲಿ ಕೊಹ್ಲಿ ನಂಬರ್ 1 ಸ್ಥಾನ, ಚೇತೇಶ್ವರ್ ಪೂಜಾರ 5 ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ.ಒನ್ ಡೇ ನಲ್ಲಿ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮೊದಲೆರಡು ಸ್ಥಾನಗಳಲ್ಲಿದ್ದಾರೆ.