ಮುಂಬೈ: ವಿರಾಟ್ ಕೊಹ್ಲಿ ಕ್ರಿಕೆಟ್ ನ ಸೂಪರ್ ಸ್ಟಾರ್ ಎಂದು ದ.ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಹೊಗಳಿದ್ದಾರೆ.ವಿಶ್ವ ಕ್ರಿಕೆಟ್ ನಲ್ಲಿ ಸೂಪರ್ ಸ್ಟಾರ್ ಕ್ರಿಕೆಟಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ಬಹುಶಃ ಇಂಗ್ಲೆಂಡ್ ತಂಡದಲ್ಲಿ ಒಬ್ಬರೋ ಇಬ್ಬರೋ ಇರಬಹುದು. ಅದು ಬಿಟ್ಟರೆ ಕೊಹ್ಲಿ ಆಧುನಿಕ ಕ್ರಿಕೆಟ್ ನ ಸೂಪರ್ ಸ್ಟಾರ್ ಎಂದು ಸ್ಮಿತ್ ಅಭಿಪ್ರಾಯಪಟ್ಟಿದ್ದಾರೆ.ಕೊಹ್ಲಿಯಂತಹ ಸೂಪರ್ ಸ್ಟಾರ್ ಆಟಗಾರರಿಂದಲೇ ಇಂದು ಟೆಸ್ಟ್ ಕ್ರಿಕೆಟ್ ಉಳಿದುಕೊಂಡಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೊಹ್ಲಿ ಟೆಸ್ಟ್