ಮುಂಬೈ: ಅಭಿಮಾನಿಯೊಬ್ಬ ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡಲ್ಲ ಎಂದಿದ್ದಕ್ಕೆ ಭಾರತ ಬಿಟ್ಟು ತೊಲಗಿ ಎಂದು ಕಾಮೆಂಟ್ ಮಾಡಿದ್ದ ವಿರಾಟ್ ಕೊಹ್ಲಿ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಯೊಬ್ಬ ನನಗೆ ಭಾರತೀಯ ಕ್ರಿಕೆಟಿಗರಿಗಿಂತ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಟಗಾರರ ಆಟ ಇಷ್ಟ ಎಂದಿದ್ದರು. ಈ ಅಭಿಮಾನಿಗೆ ಕೊಹ್ಲಿ ಹಾಗಿದ್ದರೆ ನಿಮಗೆ ಭಾರತದಲ್ಲಿ ಇರಲು ಯೋಗ್ಯತೆ ಇಲ್ಲ ಎಂದು ಪ್ರತಿಕ್ರಿಯಿಸಿದ್ದರು.ಕೊಹ್ಲಿಯ ಈ ಹೇಳಿಕೆ ಭಾರೀ ವಿವಾದಕ್ಕೊಳಗಾಗಿತ್ತು. ವಿವಾದದ ಬಳಿಕ ಇದೀಗ