ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಅಫ್ಘಾನಿಸ್ತಾನ ವಿರುದ್ಧ 201 ರನ್ ಗಳ ಅತ್ಯದ್ಭುತ ಇನಿಂಗ್ಸ್ ಆಡಿದ ಗ್ಲೆನ್ ಮ್ಯಾಕ್ಸ್ ವೆಲ್ ಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.