ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಬೃಹತ್ ಮೊತ್ತ ಚೇಸ್ ಮಾಡುವಾಗ ಪ್ರಯೋಗ ಮಾಡಲು ಹೊರಟು ಕೊಹ್ಲಿ ವಿಫಲರಾದರು ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.ಸಾಮಾನ್ಯವಾಗಿ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡುತ್ತಾರೆ. ಅವರು ಆ ಕ್ರಮಾಂಕದಲ್ಲಿ ಅದೆಷ್ಟೋ ಪಂದ್ಯಗಳಲ್ಲಿ ಭಾರತಕ್ಕೆ ರನ್ ಚೇಸ್ ಮಾಡಿ ಗೆಲುವು ಕೊಡಿಸಿದ್ದಾರೆ. ಆದರೆ ಮೊದಲ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ತಮ್ಮ ಬದಲು ಕೆಎಲ್ ರಾಹುಲ್ ರನ್ನು ಕಳುಹಿಸಿ