ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ತವರಿನಲ್ಲಿ 10 ವಿಕೆಟ್ ಗಳಿಂದ ಸೋಲುವುದರೊಂದಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೇಡದ ದಾಖಲೆಯನ್ನು ತಮ್ಮದಾಗಿಸಿದ್ದಾರೆ.ಈ ರೀತಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯಗಳಿಂದ 10 ವಿಕೆಟ್ ಗಳಿಂದ ಸೋತ ಮೊದಲ ಭಾರತೀಯ ನಾಯಕ ಎಂಬ ಹೀನಾಯ ದಾಖಲೆಗೆ ಕೊಹ್ಲಿ ಪಾತ್ರರಾದರು. ಅಷ್ಟೇ ಅಲ್ಲದೆ ವಾಂಖೆಡೆ ಮೈದಾನದಲ್ಲಿ ಭಾರತ ಸತತವಾಗಿ ಮೂರನೇ ಸೋಲನುಭವಿಸಿತು.ಪಂದ್ಯದ ಬಳಿಕ ಮಾತನಾಡಿರುವ ಕೊಹ್ಲಿ ಈ ಒಂದು ಸೋಲಿನಿಂದ