ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯಕ್ಕೆ ಸಮಕಾಲೀನ ಬ್ಯಾಟ್ಸ್ ಮನ್ ಗಳ ಪೈಕಿ ಸರ್ವ ಶ್ರೇಷ್ಠರು ಎಂದೇ ಹೇಳಲಾಗುತ್ತಿದೆ. ಹಾಗಿದ್ದರೂ ಕೊಹ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಅಲ್ಲಿನ ವೇಗಿ ಆಂಡರ್ಸನ್ ಎದುರು ತಿಣುಕಾಡಬಹುದು ಎಂದು ಮಾಜಿ ವೇಗಿ ಗ್ಲೆನ್ ಮೆಕ್ ಗ್ರಾತ್ ಅಭಿಪ್ರಾಯಪಟ್ಟಿದ್ದಾರೆ.ಜುಲೈ ತಿಂಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಮಾಡಲಿದ್ದು ಈ ಸಂದರ್ಭದಲ್ಲಿ ಐದು ಟೆಸ್ಟ್, ಏಕದಿನ ಮತ್ತು ಟಿ20 ಸರಣಿ ಆಡಲಿದೆ. ಈ ಸಂದರ್ಭದಲ್ಲಿ