ಮುಂಬೈ: ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ 12 ವರ್ಷಗಳಾದ ಹಿನ್ನಲೆಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ಬರೆದುಕೊಂಡಿದ್ದಾರೆ.2011 ರಲ್ಲಿ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಇದಾಗಿ 12 ವರ್ಷ ಕಳೆದಿದೆ. ಈ ಹಿನ್ನಲೆಯಲ್ಲಿ ಕೊಹ್ಲಿಗೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆಗೈದರು.ಇದರ ಬೆನ್ನಲ್ಲೇ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಟೆಸ್ಟ್ ಕ್ರಿಕೆಟ್ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ್ದಾರೆ. ‘ಟೆಸ್ಟ್ ಕ್ರಿಕೆಟ್ ನಲ್ಲಿ ಇಂದಿಗೆ 12 ವರ್ಷ.