ಮುಂಬೈ: ವಿಶ್ವದ ಶ್ರೀಮಂತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಸ್ತಿ ಮೌಲ್ಯ ಒಟ್ಟು 1000 ಕೋಟಿ ರೂ.ಗೆ ತಲುಪಿದೆ.ಸ್ಟಾಕ್ ಗ್ರೋ ವರದಿ ಪ್ರಕಾರ ವಿರಾಟ್ ಕೊಹ್ಲಿ ಒಟ್ಟು ಆಸ್ತಿ ಮೌಲ್ಯ ಈಗ 1050 ಕೋಟಿ ರೂ. ತಲುಪಿದೆ. ಇದರೊಂದಿಗೆ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗರ ಪೈಕಿ ಅತ್ಯಂತ ಶ್ರೀಮಂತ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಬಿಸಿಸಿಐನ ಎ ಪ್ಲಸ್ ದರ್ಜೆಯ ಗುತ್ತಿಗೆ ಪಡೆದಿರುವ ಕೊಹ್ಲಿ ವಾರ್ಷಿಕ 7 ಕೋಟಿ