ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಗೆದ್ದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನನ್ನ ವೃತ್ತಿ ಜೀವನದಲ್ಲಿ ಇನ್ನು ಕೆಲವೇ ವರ್ಷ ಬಾಕಿ ಉಳಿದಿದೆ ಎಂದಿದ್ದರು. ಅವರು ಹೀಗೆ ಹೇಳಿದ್ದೇ ತಪ್ಪಾಗಿದೆ!ಇದೀಗ ಅವರ ನಿವೃತ್ತಿ ಬಗ್ಗೆ ವದಂತಿಗಳು ಶುರುವಾಗಿದೆ. ಕೊಹ್ಲಿ ಇನ್ನು ಕೆಲವೇ ಸಮಯದಲ್ಲಿ ನಿವೃತ್ತಿಯಾಗುತ್ತಾರೆ ಎಂದೆಲ್ಲಾ ಯಾರೋ ಸುದ್ದಿ ಹಬ್ಬಿಸಿದ್ದಾರೆ. ಇದೀಗ ಈ ಬಗ್ಗೆ ಕೊಹ್ಲಿ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ಇದನ್ನೆಲ್ಲಾ