ಬೆಂಗಳೂರು: ಕೆವಿನ್ ಪೀಟರ್ಸನ್ ಜತೆಗಿನ ಇನ್ ಸ್ಟಾಗ್ರಾಂ ಲೈವ್ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಪ್ರದರ್ಶನದ ಬಗ್ಗೆ ಮಾತನಾಡಿದ್ದಾರೆ.ಆರ್ ಸಿಬಿ ಈ ಬಾರಿಯಾದರೂ ಕಪ್ ಗೆಲ್ಲಲಿ ಎಂಬುದು ಅಭಿಮಾನಿಗಳ ಹಾರೈಕೆ. ಆದರೆ ಪ್ರತೀ ಬಾರಿಯೂ ಕಳಪೆ ಪ್ರದರ್ಶನದ ಮೂಲಕ ನಿರಾಸೆ ಮೂಡಿಸುತ್ತಿದ್ದಾರೆ.ಈ ಬಗ್ಗೆ ಮಾತನಾಡಿರುವ ಕೊಹ್ಲಿ ನಮ್ಮಲ್ಲಿ ಉತ್ತಮ ಆಟಗಾರರಿದ್ದಾರೆ. ಆದರೆ ಅದನ್ನು ಗೆಲುವಾಗಿ ಪರಿವರ್ತಿಸುತ್ತಿಲ್ಲ. ನಮಗೂ ಕಪ್ ಗೆಲ್ಲುವ ಅರ್ಹತೆಯಿದೆ. ಇತ್ತೀಚೆಗಿನ ದಿನಗಳಲ್ಲಿ ನಮ್ಮ