ದಾಖಲೆಗಳ ಮೇಲೆ ದಾಖಲೆಗಳನ್ನು ನಿರ್ಮಿಸುತ್ತಿರುವ ವಿರಾಟ್ ಕೊಹ್ಲಿ ಕ್ರಿಕೆಟ್ನಲ್ಲಿ ತಮ್ಮ ಅಮೋಘ ಫಾರ್ಮ ಅನ್ನು ಮುಂದುವರಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಎರಡನೇ ಉತ್ತಮ ನಾಯಕನಾಗಲು ವಿರಾಟ್ ಸೌರವ್ ಗಂಗೂಲಿಯನ್ನು ಹಿಂದಿಕ್ಕಿದ್ದಾರೆ.