ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಸ್ಮರಣೀಯವಾಗಿದೆ.ಇದು ಕೊಹ್ಲಿ ಪಾಲಿಗೆ 100 ನೇ ಟೆಸ್ಟ್ ಎಂಬುದು ವಿಶೇಷ. ಅಲ್ಲದೆ, ಈ ಪಂದ್ಯ ಹಗಲು ರಾತ್ರಿಯಾಗಿ ನಡೆಯಲಿದೆ. ಇನ್ನೊಂದು ವಿಶೇಷವೆಂದರೆ ಆರ್ ಸಿಬಿ ಆಟಗಾರನಾಗಿರುವುದರಿಂದ ಕೊಹ್ಲಿಗೆ ಬೆಂಗಳೂರು ಎರಡನೇ ತವರಿದ್ದಂತೆ. ಇಲ್ಲಿ ಕೊಹ್ಲಿ ಅಭಿಮಾನಿಗಳೂ ಸಾಕಷ್ಟು ಸಂಖ್ಯೆಯಲ್ಲಿರುತ್ತಾರೆ.ಹೀಗಾಗಿ ಈ ಟೆಸ್ಟ್ ಪಂದ್ಯಕ್ಕೆ ಪೂರ್ವ ಸಿದ್ಧತೆ ಮಾಡಲು ಕೊಹ್ಲಿ ವಿಂಡೀಸ್