ಹೈದರಾಬಾದ್: ಐಪಿಎಲ್ 2023 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.