ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮತ್ತೊಂದು ಗರಿಮೆ ಸಿಕ್ಕಿದೆ.ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ಗೆಲ್ಲುವುದು ಯಾವುದೇ ತಂಡದ ಕನಸು. ಈ ಮೈದಾನದಲ್ಲಿ ಗೆದ್ದ ಭಾರತದ ಮೂರನೇ ನಾಯಕ ಎಂಬ ಗೌರವ ಕೊಹ್ಲಿಯದ್ದಾಯಿತು. ಇದಕ್ಕೂ ಮೊದಲು ಈ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಕಪಿಲ್ ದೇವ್ ಮತ್ತು ಧೋನಿ ನೇತೃತ್ವದಲ್ಲಿ ಟೀಂ ಇಂಡಿಯಾ ಗೆಲುವು ದಾಖಲಿಸಿತ್ತು.ಇನ್ನು