Photo Courtesy: Twitterಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್, ಏಕದಿನ ಸರಣಿಗೆ ತೆರಳಿದ್ದ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಮರಳಿದ್ದಾರೆ.ಚಾರ್ಟರ್ ವಿಮಾನ ಮೂಲಕ ಭಾರತಕ್ಕೆ ಮರಳುವ ಫೋಟೋಗಳನ್ನು ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಂಡೀಸ್ ವಿರುದ್ಧ ಟಿ20 ಸರಣಿ, ಮುಂಬರುವ ಐರ್ಲೆಂಡ್ ಟಿ20 ಸರಣಿಗೆ ಕೊಹ್ಲಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರೀಗ ತವರಿಗೆ ವಾಪಸ್ ಆಗಿದ್ದಾರೆ.ಟೆಸ್ಟ್ ಸರಣಿಯಲ್ಲಿ ಆಡಿದ್ದ