Photo Courtesy: Twitterರಾಜ್ ಕೋಟ್: ಆಸ್ಟ್ರೇಲಿಯಾ ವಿರುದ್ಧ ನಾಳೆ ನಡೆಯಲಿರುವ ಮೂರನೇ ಏಕದಿನ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೊಹ್ಲಿ ತಂಡವನ್ನು ಕೂಡಿಕೊಂಡಿದ್ದಾರೆ.ಇಂದು ರೋಹಿತ್, ಕೊಹ್ಲಿ ಇಬ್ಬರೂ ರಾಜ್ ಕೋಟ್ ಗೆ ಬಂದಿಳಿದಿದ್ದಾರೆ. ಕಳೆದ ಎರಡು ಪಂದ್ಯಗಳಿಂದ ಈ ಇಬ್ಬರೂ ಸ್ಟಾರ್ ಆಟಗಾರರು ಹೊರಗುಳಿದಿದ್ದರು.ಆದರೆ ಇದೀಗ ವಿಶ್ವಕಪ್ ಪಂದ್ಯಾವಳಿಗೆ ಮುನ್ನ ಅಭ್ಯಾಸ ನಡೆಸಲು ಈ ಪಂದ್ಯದಲ್ಲಿ ಇಬ್ಬರೂ ಸ್ಟಾರ್ ಆಟಗಾರರು ಆಡಲಿದ್ದಾರೆ.