ಮುಂಬೈ: ಟೀಂ ಇಂಡಿಯಾ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಸೋತ ಬಳಿಕ ಕ್ರಿಕೆಟಿಗರು ತಮ್ಮ ಸೋಷಿಯಲ್ ಮೀಡಿಯಾದಿಂದ ಆದಷ್ಟು ದೂರವುಳಿದಿದ್ದಾರೆ.ವಿಶ್ವಕಪ್ ಸೋಲು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಕ್ರಿಕೆಟಿಗರನ್ನು ತೀವ್ರ ನಿರಾಸೆಗೊಳಪಡಿಸಿದೆ. ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿ ಇನ್ನೇನು ಫೈನಲ್ ಗೆಲ್ಲುತ್ತದೆ ಎಂಬ ನಂಬಿಕೆಯಲ್ಲಿರುವಾಗ ಕಪ್ ಕಳೆದುಕೊಂಡಿದ್ದು ಕ್ರಿಕೆಟಿಗರನ್ನು ಹತಾಶೆಗೆ ದೂಡಿದೆ.ಸಾಮಾನ್ಯವಾಗಿ ಯಾವುದೇ ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ