ಮುಂಬೈ: ಟೀಂ ಇಂಡಿಯಾ ಏಕದಿನ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಗೆ ಕೊಕ್ ಕೊಡಲಾಗಿದ್ದು, ರೋಹಿತ್ ಶರ್ಮಾರನ್ನು ನೂತನ ನಾಯಕರಾಗಿ ಆಯ್ಕೆ ಮಾಡಿ ಬಿಸಿಸಿಐ ಪ್ರಕಟಣೆ ನೀಡಿದೆ.