ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆದ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸೋತ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನೀಡಿದ ಹೇಳಿಕೆ ಎಲ್ಲರೂ ಹುಬ್ಬೇರಿಸುವಂತಾಗಿದೆ.ಸೋಲಿನ ಬಳಿಕ ಮಾತನಾಡಿರುವ ಅವರು ಕೆಲವು ಆಟಗಾರರ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ನಮಗೆ ಸರಿಯಾದ ಮನಸ್ಥಿತಿಯಿರುವ ಆಟಗಾರರ ಅಗತ್ಯವಿದೆ ಎಂದು ಕೊಹ್ಲಿ ಹೇಳಿರುವುದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.ಬಿಳಿ ಚೆಂಡಿನ ಆಟದಲ್ಲಿ ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡಕ್ಕೆ ನೆರವಾಗಬಲ್ಲ ಆಟಗಾರರು ಬೇಕು. ಅದೇ ರೀತಿ