Photo Courtesy: Instagramಮುಂಬೈ: ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಸೋಷಿಯಲ್ ಮೀಡಿಯಾದಿಂದ ದೂರವೇ ಉಳಿದಿದ್ದ ವಿರಾಟ್ ಕೊಹ್ಲಿ ಈಗ ಮತ್ತೆ ಫೋಟೋವೊಂದನ್ನು ಪ್ರಕಟಿಸಿದ್ದಾರೆ.ಆದರೆ ಅವರ ಫೋಟೋ ಅಭಿಮಾನಿಗಳಿಗೆ ಆತಂಕ ತಂದಿದೆ. ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಕಿಂಗ್ ಕೊಹ್ಲಿ ತಮ್ಮದೇ ಫೋಟೋವೊಂದನ್ನು ಪ್ರಕಟಿಸಿದ್ದಾರೆ. ಆ ಫೋಟೋದಲ್ಲಿ ಕೊಹ್ಲಿಯ ಮೂಗಿಗೆ ಚಿಕ್ಕ ಬ್ಯಾಂಡೇಜ್ ಹಾಕಲಾಗಿದೆ. ಮುಖದ ಇತರೇ ಭಾಗದಲ್ಲಿ ತರಚಿದ ಗಾಯಗಳಿವೆ.ಇದನ್ನು ನೋಡಿದರೆ ವಿರಾಟ್ ಕೊಹ್ಲಿಗೆ ಏನೋ ಆಗಿರಬೇಕು ಎಂದು ಅಭಿಮಾನಿಗಳಿಗೆ