ಪಾರ್ಲ್: ದ.ಆಫ್ರಿಕಾ ವಿರುದ್ಧ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾಗಿ ಕೋಚ್ ರಾಹುಲ್ ದ್ರಾವಿಡ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.