ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾರನ್ನು ವಿವಾಹವಾಗಿರುವ ವಿರಾಟ್ ಕೊಹ್ಲಿ ತಮ್ಮಿಬ್ಬರಿಗೆ ಹುಟ್ಟಲಿರುವ ಮಕ್ಕಳ ಬಗ್ಗೆ ಮಾತನಾಡಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ದೂರದ ಇಟೆಲಿಯಲ್ಲಿ ಮದುವೆಯಾಗಿದ್ದ ಈ ಜೋಡಿ ಅಭಿಮಾನಿಗಳ ಹಾಟ್ ಫೇವರಿಟ್. ಇದೀಗ ಕೊಹ್ಲಿ ಸಂದರ್ಶನವೊಂದರಲ್ಲಿ ತಮ್ಮ ಮಕ್ಕಳು ಹೇಗಿರಬೇಕೆಂದು ಹೇಳಿಕೊಂಡಿದ್ದಾರೆ.ಇಬ್ಬರೂ ಈಗ ಸೆಲೆಬ್ರಿಟಿಯಾಗಿ ಸ್ಥಾನ ಮಾನ ಹೊಂದಿರಬಹುದು. ಆದರೆ ಇದೆಲ್ಲಾ ಶಾಶ್ವತ ಅಲ್ಲ. ಒಂದು ದಿನ ಇದೆಲ್ಲಾ ನಿಂತು ಹೋಗುತ್ತದೆ. ಹಾಗಾಗಿ ನಮ್ಮ ಮನೆಯಲ್ಲಿ ನಾನು ನನ್ನ ಪದಕಗಳು,