ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿರುವ ವಿರಾಟ್ ಕೊಹ್ಲಿ ಈಗ ಕೆಲವು ದಿನ ವಿಶ್ರಾಂತಿ ಪಡೆಯಲು ಚಿಂತನೆ ನಡೆಸಿದ್ದಾರೆ ಎಂಬ ಸುದ್ದಿಗಳಿವೆ. ಅದರ ಬೆನ್ನಲ್ಲೇ ವಿಶ್ರಾಂತಿ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.