ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಇದು ಅವರ ಪಾಲಿನ 99 ನೇ ಟೆಸ್ಟ್ ಪಂದ್ಯವಾಗಿರುತ್ತು.ಕೊಹ್ಲಿ ಈ ಪಂದ್ಯವಾಡಿದ್ದರೆ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಅವರ ಪಾಲಿಗೆ 100 ನೇ ಟೆಸ್ಟ್ ಪಂದ್ಯವಾಗಿರುತ್ತಿತ್ತು. ಆದರೆ ಇದೀಗ 100 ನೇ ಟೆಸ್ಟ್ ಪಂದ್ಯ ಕೊಹ್ಲಿ ನೆಚ್ಚಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವ ಅದೃಷ್ಟ ಒದಗಿಬಂದಿದೆ.ಐಪಿಎಲ್