ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಶತಕದ ಹೊರತಾಗಿಯೂ ಟೀಂ ಇಂಡಿಯಾ ಕೇವಲ 250 ರನ್ ಗಳಿಗೆ ಆಲೌಟ್ ಆಗಿದೆ.ಕೊಹ್ಲಿ 120 ಎಸೆತಗಳಲ್ಲಿ 116 ರನ್ ಗಳಿಸಿ ಔಟಾದರು. ಅವರ ಹೊರತಾಗಿ ವಿಜಯ್ ಶಂಕರ್ 46 ರನ್ ಗಳಿಸಿದ್ದು, ಬಿಟ್ಟರೆ ಉಳಿದ ಬ್ಯಾಟ್ಸ್ ಮನ್ ಗಳಿಂದ ಹೇಳಿಕೊಳ್ಳುವಂತಹ ರನ್ ಬರಲಿಲ್ಲ. ಹೀಗಾಗಿ ಭಾರತ 48.2 ಓವರ್ ಗಳಲ್ಲಿ 250 ರನ್ ಗಳಿಗೆ