ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಭರ್ಜರಿ ಶತಕದ ಬಗ್ಗೆ ಕಿಂಗ್ ಕೊಹ್ಲಿ ಮಾಡಿರುವ ಟ್ವೀಟ್ ಈಗ ವೈರಲ್ ಆಗಿದೆ.ಸೂರ್ಯಕುಮಾರ್ ಬಿರುಸಿನ 111 ರನ್ ಗಳಿಸಿ ಭಾರತದ ಗೆಲುವಿನ ರೂವಾರಿಯಾದರು. ಮತ್ತೊಮ್ಮೆ ಮಿಂಚಿದ ಸೂರ್ಯ ಇನಿಂಗ್ಸ್ ನ್ನು ನೆಟ್ಟಿಗರು ಕೊಂಡಾಡಿದ್ದಾರೆ.ಈ ನಡುವೆ ಟೀಂ ಇಂಡಿಯಾದಿಂದ ಬ್ರೇಕ್ ಪಡೆದು ಉತ್ತರಾಖಂಡದಲ್ಲಿ ಪ್ರವಾಸ ಮಾಡುತ್ತಿರುವ ಕೊಹ್ಲಿ ಸೂರ್ಯ ಇನಿಂಗ್ಸ್ ಬಗ್ಗೆ ಟ್ವೀಟ್ ಮಾಡಿದ್ದು, ‘ಆತ ಯಾಕೆ ವಿಶ್ವ ಶ್ರೇಷ್ಠ ಕ್ರಿಕೆಟಿಗ