ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯನ್ನು ಗೆದ್ದ ಟೀಂ ಇಂಡಿಯಾಗೆ ತಕ್ಕ ಪುರಸ್ಕಾರ ಸಿಗದೇ ಇರುವುದು ನಾಯಕ ವಿರಾಟ್ ಕೊಹ್ಲಿಯ ಅಸಮಾಧಾನಕ್ಕೆ ಕಾರಣವಾಗಿದೆ. Photo Courtesy: Googleಸಾಮಾನ್ಯವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ, ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ತಂಡದ ಪಾಲಾಗುತ್ತದೆ. ಆದರೆ ಈ ಸರಣಿಯಲ್ಲಿ ಎರಡೂ ಪ್ರಶಸ್ತಿಗಳನ್ನೂ ಭಾರತ ತಂಡದಲ್ಲಿ ಅರ್ಹರಿದ್ದರೂ ಎದುರಾಳಿ ತಂಡಕ್ಕೆ ನೀಡಲಾಗಿದೆ. ನಿನ್ನೆಯ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ ಇಂಗ್ಲೆಂಡ್ ನ ಸ್ಯಾಮ್