ವಿಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದ ಪಿಚ್ ಬಗ್ಗೆ ವಿರಾಟ್ ಕೊಹ್ಲಿ ಅಸಮಾಧಾನ

ಫ್ಲೋರಿಡಾ, ಭಾನುವಾರ, 4 ಆಗಸ್ಟ್ 2019 (11:33 IST)

ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯವನ್ನು ಗೆದ್ದರೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿಚ್ ಬಗ್ಗೆ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.


 
ಟಿ20 ಪಂದ್ಯದ ಗೆಲುವಿನ ಬಳಿಕ ಮಾತನಾಡಿರುವ ಕೊಹ್ಲಿ ಗೆದ್ದಿದ್ದು ಖುಷಿಯೇ. ಆದರೆ ಪಿಚ್ ಬಗ್ಗೆ ತೃಪ್ತಿಯಿಲ್ಲ ಎಂದಿದ್ದಾರೆ.
 
‘ನಿಜ ಹೇಳಬೇಕೆಂದರೆ ಪಿಚ್ ಚೆನ್ನಾಗಿರಲಿಲ್ಲ. ಎರಡು ಮೂರು ದಿನಗಳಿಂದ ಮಳೆಯಿದ್ದುದರಿಂದ ಬಹುಶಃ ಸಿಬ್ಬಂದಿಯೂ ಏನೂ ಮಾಡುವಂತಿರಲಿಲ್ಲ. ಅವರಿಗೆ ಸಾಧ್ಯವಿರುವಷ್ಟು ಚೆನ್ನಾಗಿ ಮಾಡಿದ್ದಾರೆ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಇದುವರೆಗೆ ಕೋಚ್ ಆಯ್ಕೆ ಮಾಡುತ್ತಿದ್ದ ಗಂಗೂಲಿಗೇ ಈಗ ಟೀಂ ಇಂಡಿಯಾ ಕೋಚ್ ಆಗುವಾಸೆ!

ಕೋಲ್ಕೊತ್ತಾ: ಟೀಂ ಇಂಡಿಯಾ ಕೋಚ್ ಆಯ್ಕೆ ಸಮಿತಿಯ ಸದಸ್ಯರಾಗಿದ್ದ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ಹೊಸ ಕೋಚ್ ...

news

ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ನವದೀಪ್ ಸೈನಿ, ಸುಂದರ್; ಟೀಂ ಇಂಡಿಯಾಗೆ ಗೆಲುವು

ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಿನ್ನೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 4 ...

news

ಟಿ20 ಕ್ರಿಕೆಟ್ ನಲ್ಲಿ ಕೊಹ್ಲಿಯನ್ನೇ ಮೀರಿಸಲಿರುವ ಕೆಎಲ್ ರಾಹುಲ್

ಫ್ಲೋರಿಡಾ: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ಮಾದರಿಯಲ್ಲಿ ವಿಶ್ವದಲ್ಲೇ ಶ್ರೇಷ್ಠ ...

news

2 ವರ್ಷದಲ್ಲಿ ಒಮ್ಮೆಯೂ ಈ ವಿಚಾರದಲ್ಲಿ ಕೊಹ್ಲಿ ಮೋಸ ಮಾಡಿಲ್ವಂತೆ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಿಟ್ ನೆಸ್ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೆ ಎಂದು ...