ಟೀಂ ಇಂಡಿಯಾ ವೇಗಿಗಳಿಗೆ ಐಪಿಎಲ್ ಆಡಬೇಡಿ ಎಂದು ವಿರಾಟ್ ಕೊಹ್ಲಿ ಹುಕುಂ!

ಮುಂಬೈ, ಗುರುವಾರ, 8 ನವೆಂಬರ್ 2018 (08:54 IST)

ಮುಂಬೈ: ಮುಂಬರುವ ಐಪಿಎಲ್ ಕ್ರಿಕೆಟ್ ಕೂಟದಲ್ಲಿ ಪಾಲ್ಗೊಳ್ಳಬೇಡಿ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ವೇಗಿಗಳಿಗೆ ಸಲಹೆ ನೀಡಿದ್ದಾರೆ.
 
ಐಪಿಎಲ್ ಬಳಿಕ ಪ್ರತಿಷ್ಠಿತ ಏಕದಿನ ವಿಶ್ವಕಪ್ ಇಂಗ್ಲೆಂಡ್ ನಲ್ಲಿ ನಡೆಯಲಿದೆ. ಈ ಕ್ರೀಡಾ ಕೂಟಕ್ಕೆ ತಯಾರಾಗುವ ನಿಟ್ಟಿನಲ್ಲಿ ಐಪಿಎಲ್ ನಿಂದ ಹೊರಗುಳಿದು ವಿಶ್ರಾಂತಿ ತೆಗೆದುಕೊಳ್ಳಿ ಎಂದು ಕೊಹ್ಲಿ ಟೀಂ ಇಂಡಿಯಾ ವೇಗಿಗಳಿಗೆ ಸಲಹೆ ನೀಡಿದ್ದಾರೆ.
 
ಐಪಿಎಲ್ ನಲ್ಲಿ ಆಡಿ ಗಾಯಗೊಂಡರೆ, ಬಳಲಿದರೆ ವಿಶ್ವಕಪ್ ನಲ್ಲಿ ಆಡುವ ಅವಕಾಶ ಕಳೆದುಕೊಳ್ಳಬೇಕಾಗುತ್ತದೆ ಅಥವಾ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಿಲ್ಲ. ಹೇಳಿ ಕೇಳಿ ಇಂಗ್ಲೆಂಡ್ ವೇಗಿಗಳಿಗೆ ಹೇಳಿ ಮಾಡಿಸಿದ ಪಿಚ್. ಹೀಗಾಗಿ ಟೀಂ ಇಂಡಿಯಾ ತನ್ನ ವೇಗದ ಬೌಲಿಂಗ್ ಪಡೆಯನ್ನು ಉಳಿಸಿಕೊಳ್ಳುವುದು ಅನಿವಾರ್ಯ. ಹೀಗಾಗಿ ವೇಗಿಗಳು ವಿಶ್ರಾಂತಿ ತೆಗೆದುಕೊಂಡರೆ ಉತ್ತಮ ಎಂದು ಕೊಹ್ಲಿ ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಅಮ್ಮ ಸಾನಿಯಾ ಮಿರ್ಜಾ ಮಡಿಲಲ್ಲಿ ಮಲಗಿ ತಂದೆ ಶೊಯೇಬ್ ಕ್ರಿಕೆಟ್ ಆಡುವುದನ್ನು ನೋಡಿದ ಪುಟಾಣಿ ಇಝಾನ್!

ಹೈದರಾಬಾದ್: ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮವಿತ್ತ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ...

news

ಭಾರತ ಬಿಟ್ಟು ತೊಲಗಿ ಎಂದು ಅಭಿಮಾನಿ ಮೇಲೆ ಹರಿಹಾಯ್ದ ವಿರಾಟ್ ಕೊಹ್ಲಿ

ನವದೆಹಲಿ: ಭಾರತದಲ್ಲಿದ್ದುಕೊಂಡು ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡದೇ ಬೇರೆ ದೇಶದ ಕ್ರಿಕೆಟಿಗರನ್ನು ...

news

ಕಾಮೆಂಟರಿ ಬಾಕ್ಸ್ ನಲ್ಲಿ ಕೂದಲೆಳೆಯಲ್ಲಿ ಅಪಾಯದಿಂದ ತಪ್ಪಿಸಿಕೊಂಡ ಸುನಿಲ್ ಗವಾಸ್ಕರ್, ಸಂಜಯ್ ಮಂಜ್ರೇಕರ್

ಲಕ್ನೋ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಲಕ್ನೋದ ವಾಜಪೇಯಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ...

news

ಹೈದರಾಬಾದ್ ಬಿಟ್ಟು ಶಿಖರ್ ಧವನ್ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಸೇರಿದ್ದರ ಕಾರಣವೇನು ಗೊತ್ತಾ?

ನವದೆಹಲಿ: ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಮುಂಬರುವ ಐಪಿಎಲ್ ಸೀಸನ್ ನಿಂದ ತಮ್ಮ ತವರು ಡೆಲ್ಲಿ ಡೇರ್ ...