ಕ್ರಿಸ್ಟ್ ಚರ್ಚ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ವೈಟ್ ವಾಶ್ ಅವಮಾನ ಅನುಭವಿಸಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ರಕರ್ತರೊಂದಿಗೆ ಜಟಾಪಟಿ ನಡೆಸಿದ ಘಟನೆ ವರದಿಯಾಗಿದೆ.ದ್ವಿತೀಯ ಟೆಸ್ಟ್ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಕೊಹ್ಲಿ ಎರಡನೇ ದಿನದಾಟದ ವೇಳೆ ಪ್ರೇಕ್ಷಕರ ಕಡೆಗೆ ಬೆರಳು ಸನ್ನೆ ಮಾಡಿ ಆಕ್ರಮಣಕಾರಿ ವರ್ತನೆ ಮಾಡಿದ್ದರ ಬಗ್ಗೆ ಪತ್ರಕರ್ತರೊಬ್ಬರು ಪ್ರಶ್ನೆ ಮಾಡಿದಾಗ ಕೊಹ್ಲಿ ಸಿಟ್ಟಿಗೆದ್ದಿದ್ದಾರೆ.ನಾಯಕರಾಗಿ ನೀವು ಇತರರಿಗೆ ಮಾದರಿಯಾಗಬೇಕಿತ್ತು. ಅದರ ಬದಲು