ಸಿಡ್ನಿ: ಇತ್ತೀಚೆಗಷ್ಟೇ ಡೇವಿಡ್ ವಾರ್ನರ್ ಗೆ ವಿದಾಯ ಪಂದ್ಯ ಆಯೋಜಿಸುತ್ತಿರುವುದೇಕೆ ಎಂದು ಪ್ರಶ್ನಿಸಿ ವಿವಾದಕ್ಕೆ ಗುರಿಯಾಗಿದ್ದ ಆಸ್ಟ್ರೇಲಿಯಾ ವೇಗಿ ಮಿಚೆಲ್ ಜಾನ್ಸನ್ ಈಗ ಕೊಹ್ಲಿ ಬಗ್ಗೆ ನೀಡಿದ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಅಭಿಮಾನಿಗಳೊಂದಿಗಿನ ಪ್ರಶ್ನೋತ್ತರ ಸೆಷನ್ ನಲ್ಲಿ ವಿರಾಟ್ ಕೊಹ್ಲಿ ಬಗ್ಗೆ ಜಾನ್ಸನ್ ಹಗುರವಾಗಿ ಮಾತನಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ನೆಟ್ಟಿಗರೊಬ್ಬರು ವಿರಾಟ್ ಕೊಹ್ಲಿ ನೆನಪಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಜಾನ್ಸನ್ ‘ಯಾರು?’ ಎಂದು ಉಡಾಫೆಯಿಂದ ಉತ್ತರಿಸಿದ್ದಾರೆ. ಅಲ್ಲದೆ, ಮತ್ತೊಬ್ಬರು ‘ಬ್ರದರ್