ವಿಶಾಖಪಟ್ಟಣ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ 81 ರನ್ ಗಳಿಸಿದಾಗ ನಾಯಕ ವಿರಾಟ್ ಕೊಹ್ಲಿ ಅತ್ಯಂತ ವೇಗವಾಗಿ ಏಕದಿನ ಪಂದ್ಯಗಳಲ್ಲಿ 10 ಸಾವಿರ ರನ್ ಗಳಿಸಿದ ವಿಶ್ವದಾಖಲೆ ಮಾಡಿದರು.ಕೊನೆಯವರೆಗೂ ನಾಟೌಟ್ ಆಗಿ ಉಳಿದ ಕೊಹ್ಲಿ 37 ನೇ ಏಕದಿನ ಶತಕ ಸಿಡಿಸಿದರು. 129 ಎಸೆತಗಳಲ್ಲಿ ಸಿಕ್ಸರ್ ಮತ್ತು ಬೌಂಡರಿಗಳೊಂದಿಗೆ ಅವರು ಅಂತಿಮವಾಗಿ 157 ರನ್ ಗಳಿಸಿದರು. ಆರಂಭದಲ್ಲಿ ಬಹುಬೇಗ ಎರಡು ವಿಕೆಟ್ ಕಳೆದುಕೊಂಡು