ಮುಂಬೈ: ಶ್ರೀಲಂಕಾ ವಿರುದ್ಧ ಕ್ರಿಕೆಟ್ ಸರಣಿ ಆಡಲು ತೆರಳಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಿದೆ. ಹಾಗಿದ್ದರೆ ಭಾರತ ತಂಡವನ್ನು ಮುನ್ನಡೆಸುವವರು ಯಾರು?ನಾಯಕತ್ವಕ್ಕೆ ಕೆಎಲ್ ರಾಹುಲ್, ಶಿಖರ್ ಧವನ್ ನಡುವೆ ಪೈಪೋಟಿಯಿದೆ. ಈ ಪೈಕಿ ನಾಯಕರಾಗಿ ಕೆಎಲ್ ರಾಹುಲ್ ಗೆ ಹೆಚ್ಚಿನ ಅನುಭವವಿದೆ. ಹೀಗಾಗಿ ಅವರೇ ನಾಯಕರಾಗುವ ಸಾಧ್ಯತೆ ಹೆಚ್ಚು.ಇನ್ನು, ಯುವ ಆಟಗಾರನಿಗೆ ಪಟ್ಟ ಕಟ್ಟುವ ತೀರ್ಮಾನ ತೆಗೆದುಕೊಂಡರೆ ರಿಷಬ್ ಪಂತ್ ಕೂಡಾ ರೇಸ್