ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿ ಬೀಚ್ ನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹೊಗಳಿದ್ದಾರೆ.ಮಾಲ್ಡೀವ್ಸ್ ವಿರುದ್ಧ ಬಹಿಷ್ಕಾರ ಅಭಿಯಾನಕ್ಕೆ ಕೈ ಜೋಡಿಸಿರುವ ಸೆಹ್ವಾಗ್ ಉಡುಪಿ, ಪಾಂಡಿಚೇರಿ, ಅಂಡಮಾನ್ ಬೀಚ್ ಗಳು ಅತ್ಯಂತ ಸುಂದರವಾಗಿದೆ. ಅಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಬೇಕು ಎಂದು ಫೋಟೋ ಸಮೇತ ಸೆಹ್ವಾಗ್ ಬರೆದುಕೊಂಡಿದ್ದಾರೆ.ವಿಶೇಷವೆಂದರೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕೂಡಾ ಇದಕ್ಕೆ ಪ್ರತಿಕ್ರಿಯಿಸಿದ್ದು, ನಮ್ಮ ದೇಶದ ಪ್ರೇಕ್ಷಣೀಯ ಸ್ಥಳಗಳನ್ನು ಹುಡುಕಾಡುವುದಕ್ಕೆ