ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಅಫ್ಘಾನಿಸ್ತಾನ ನಡುವಿನ ಟೆಸ್ಟ್ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್ ಗೆ ವೀರೇಂದ್ರ ಸೆಹ್ವಾಗ್ ಹೊಸದೊಂದು ನಾಮಕರಣ ಮಾಡಿದ್ದಾರೆ.ಶಿಖರ್ ಧವನ್ ಮತ್ತು ಮುರಳಿ ವಿಜಯ್ ಅಬ್ಬರದ ಬ್ಯಾಟಿಂಗ್ ನಂತರ ಚಿನ್ನಸ್ವಾಮಿ ಮೈದಾನದಲ್ಲಿ ರಾಹುಲ್ ಬ್ಯಾಟಿಂಗ್ ಗಮನ ಸೆಳೆಯಿತು. ಧವನ್ ಔಟಾದ ಬಳಿಕ ಮೂರನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಬ್ಯಾಟಿಂಗ್ ಗೆ ಇಳಿದಿದ್ದರು.ಇದನ್ನು ನೋಡಿ ಸೆಹ್ವಾಗ್ ತಕ್ಷಣ ತಮ್ಮ