Photo Courtesy: Twitterಮುಂಬೈ: ನ್ಯೂಜಿಲೆಂಡ್ ವಿರುದ್ಧ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ವಿಶ್ವ ದಾಖಲೆಯ 50 ನೇ ಶತಕ ಸಿಡಿಸಿದ್ದಾರೆ.ಈ ಮೂಲಕ ಏಕದಿನ ಪಂದ್ಯಗಳಲ್ಲಿ ಗರಿಷ್ಠ ಶತಕ ದಾಖಲಿಸಿದ ಸಚಿನ್ ತೆಂಡುಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ವಿಶೇಷವೆಂದರೆ ಸಚಿನ್ ಎದುರಲ್ಲೇ ಅವರ ದಾಖಲೆಯನ್ನು ಮುರಿದು ಅವರಿಗೆ ತಲೆಬಾಗಿ ವಂದಿಸಿದ್ದಾರೆ.ಫರ್ಗ್ಯುಸನ್ ಎಸೆತದಲ್ಲಿ ಡೀಪ್ ಬ್ಯಾಕ್ ವರ್ಡ್ ಸ್ಕ್ವೇರ್ ಲೆಗ್ ಕಡೆಗೆ ಚೆಂಡು ತಳ್ಳಿ