ಡುಬ್ಲಿನ್: ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗೆ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಎನ್ ಸಿಎ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.ಇಂದು ಹಾರ್ದಿಕ್ ಪಡೆ ಡುಬ್ಲಿನ್ ನಲ್ಲಿ ಅಭ್ಯಾಸ ಆರಂಭಿಸಿದೆ. ಈ ವೇಳೆ ಕೋಚ್ ಆಗಿ ಹಾರ್ದಿಕ್ ಪಡೆ ಜೊತೆ ಮೀಟಿಂಗ್ ನಡೆಸಿ ಸಲಹೆ ಸೂಚನೆ ಕೊಟ್ಟ ವಿವಿಎಸ್ ಲಕ್ಷ್ಮಣ್ ಅಭ್ಯಾಸ ವೀಕ್ಷಿಸಿದರು.ಇದೇ ಮೊದಲ ಬಾರಿಗೆ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್