Photo Courtesy: Twitterಮುಂಬೈ: ರಾಹುಲ್ ದ್ರಾವಿಡ್ ರಿಂದ ತೆರವಾಗಲಿರುವ ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ಎನ್ ಸಿಎ ಅಧ್ಯಕ್ಷ, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಆಗಮನವಾಗುವ ಸಾಧ್ಯತೆಯಿದೆ.ವಿವಿಎಸ್ ಲಕ್ಷ್ಮಣ್ ಇದೀಗ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಹಂಗಾಮಿ ಕೋಚ್ ಆಗಿದ್ದಾರೆ. ಈಗಾಗಲೇ ಕೆಲವು ಸರಣಿಗಳಲ್ಲಿ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಕೋಚ್ ಆಗಿ ತಂಡಕ್ಕೆ ಮಾರ್ಗದರ್ಶನ ನೀಡಿದ್ದರು. ಅವರ ಮಾರ್ಗದರ್ಶನದಲ್ಲಿ ಭಾರತ ತಂಡಕ್ಕೆ ಯಶಸ್ಸೂ ಸಿಕ್ಕಿತ್ತು.ಇದೀಗ ರಾಹುಲ್